ಆಯುಧಪೂಜೆ; ರಾಜ್ಯದ ಜನತೆಗೆ ಶುಭಾಶಯ ಕೋರಿದ ಗಣ್ಯರು
ನವರಾತ್ರಿ ಹಿನ್ನೆಲೆಯಲ್ಲಿ ಹಲವು ಗಣ್ಯರು ನಾಡಿನ ಜನತೆಗೆ ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ.

ಬೆಂಗಳೂರು: ನವರಾತ್ರಿ ಹಿನ್ನೆಲೆಯಲ್ಲಿ ಹಲವು ಗಣ್ಯರು ನಾಡಿನ ಜನತೆಗೆ ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ.
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಟ್ವೀಟ್ ಮಾಡಿ, ಮಾತೆ ಸಿದ್ಧಿದಾತ್ರಿಯು ಸಕಲ ಸಿದ್ಧಿಗಳನ್ನು ಕರುಣಿಸಿ ಆಶೀರ್ವದಿಸಲಿ ಎಂದು ನವರಾತ್ರಿಯ ಒಂಭತ್ತನೇ ದಿನವಾದ ಇಂದು ಸಿದ್ಧಿದಾತ್ರಿಯನ್ನು ಪೂಜಿಸೋಣ ಎಂದು ಹೇಳಿದರು.
ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿ, ಭಾರತದ ಸಂಸ್ಕೃತಿಯ ಮೂಲ ಶಕ್ತಿಯ ಆರಾಧನೆ, ತಮಗೆಲ್ಲರಿಗೂ ಶಕ್ತಿಯ ಆರಾಧನೆಯ ನವರಾತ್ರಿಯ ಶುಭಾಶಯಗಳು. ಜಗನ್ಮಾತೆಯ ಕೃಪೆ ಸದಾ ನಮ್ಮೆಲ್ಲರ ಮೇಲಿರಲಿ, ತಾಯಿ ಚಾಮುಂಡೇಶ್ವರಿ ನಮ್ಮೆಲ್ಲರನ್ನು ಹರಸಿ ಹಾರೈಸಲಿ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


