ಅಧರ್ಮದ ವಿರುದ್ಧ ಧರ್ಮದ ವಿಜಯದ ಸಂಕೇತವೇ ವಿಜಯದಶಮಿ: ಶುಭ ಕೋರಿದ ಸಿಎಂ ಯಡಿಯೂರಪ್ಪ
ಕೊರೋನಾ ಸೋಂಕಿನ ಭಯದ ನಡುವೆಯೇ ರಾಜ್ಯಾದ್ಯಂತ ದಸರಾ ಹಬ್ಬ ಆಚರಿಸಲಾಗುತ್ತಿದೆ. ವಿಜಯ ದಶಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕಿನ ಭಯದ ನಡುವೆಯೇ ರಾಜ್ಯಾದ್ಯಂತ ದಸರಾ ಹಬ್ಬ ಆಚರಿಸಲಾಗುತ್ತಿದೆ. ವಿಜಯ ದಶಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.
ನಾಡಿನ ಸಮಸ್ಯ ಜನತೆಗೆ ವಿಜ ದಶಮಿ ಹಬ್ಬದ ಹಾರ್ದಿಕ ಶುಭ ಕಾಮನೆಗಳು, ಅಧರ್ಮದ ವಿರುದ್ಧ ಧರ್ಮದ ಸಂಕೇತವೇ ವಿಜಯದಶಮಿ, ಈ ಕೋವಿಡ್ ಮಹಾಮಾರಿ ವಿರುದ್ಧ ನಮಗೆ ನಾಡದೇವತೆ ಚಾಮುಂಡೇಶ್ವರಿ ಗೆಲುವನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸೋಣ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


