ರಾಜ್ಯ

ಕರಾವಳಿ, ಇತರ ಕಡೆ ಇಂದೂ ಭಾರೀ ಮಳೆ ಸಾಧ್ಯತೆ: 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಕರಾವಳಿ ಸೇರಿದಂತೆ ರಾಜ್ಯದ 16 ಜಿಲ್ಲೆಗಳಲ್ಲಿ ಸೋಮವಾರ ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಇತರ ಕಡೆ ಇಂದೂ ಭಾರೀ ಮಳೆ ಸಾಧ್ಯತೆ: 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ 16 ಜಿಲ್ಲೆಗಳಲ್ಲಿ ಸೋಮವಾರ ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಹಾಗೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಒಟ್ಟು 16 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾದ್ಯತೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಈಗಾಗಲೇ ಈ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 

ನಾಳೆ, ನಾಡಿದ್ದು ಎರಡು ದಿನ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದ್ದು, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಗದಗ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಇಲಾಖೆ ವರದಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.