ರಾಜ್ಯ

ಇಬ್ಬರು ಬುಕ್ಕಿಗಳ ಬಂಧನ: 13.5 ಲಕ್ಷ ರೂ. ನಗದು ಸಿಸಿಬಿ ವಶಕ್ಕೆ

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಬುಕ್ಕಿಗಳನ್ನು ಬಂಧಿಸಿದ್ದಾರೆ.

ಇಬ್ಬರು ಬುಕ್ಕಿಗಳ ಬಂಧನ: 13.5 ಲಕ್ಷ ರೂ. ನಗದು ಸಿಸಿಬಿ ವಶಕ್ಕೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಬುಕ್ಕಿಗಳನ್ನು ಬಂಧಿಸಿದ್ದಾರೆ.

ಹೊಯ್ಸಳ ಗೌಡ (48), ನರಸಿಂಹ ಮೂರ್ತಿ (38) ಬಂಧಿತ ಆರೋಪಿಗಳು. ಬಂಧಿತರಿಂದ 13.5 ಲಕ್ಷ ನಗದು ಹಾಗೂ 2 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.