ರಾಜ್ಯ

ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿ ರಾಜ್ಯದಲ್ಲಿ ಹಲವೆಡೆ ಇನ್ನೆರಡು ದಿನ ಮಳೆ

ಚಂಡಮಾರುತದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿ ರಾಜ್ಯದಲ್ಲಿ ಹಲವೆಡೆ ಇನ್ನೆರಡು ದಿನ ಮಳೆ
Published On :

ಬೆಂಗಳೂರು: ಚಂಡಮಾರುತದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದಿಂದಾಗಿ ತಮಿಳುನಾಡಿನ ಹಲವೆಡೆ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ರಾಜ್ಯದಲ್ಲಿಯೂ ಕೂಡ ಮಳೆ ಬೀಳಲಿದೆ.

ವಾಯುಭಾರ ಕುಸಿತವು ಉತ್ತರ ತಮಿಳು ನಾಡು ಮತ್ತು ಆಂಧ್ರ ಪ್ರದೇಶದ ಹಲವೆಡೆ ಮಳೆಗೆ ಕಾರಣವಾಗಿದೆ. ಇದರಿಂದಾಗಿ ರಾಜ್ಯದ ಬೆಳಗಾವಿ, ಗದಗ, ಹಾವೇರಿ, ಧಾರವಾಡ, ದಕ್ಷಿಣ ಒಳನಾಡಿನಲ್ಲಿ ಇನ್ನೂ  ನಾಲ್ಕು ದಿನ ಮಳೆಯಾಗಲಿದೆ ಎಂದು ಸಿಎಸ್ ಪಾಟೀಲ್ ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.