ಈದ್ ಮಿಲಾದ್: ನಾಡಿನ ಮುಸ್ಲಿಂ ಬಾಂದವರಿಗೆ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ
ಈದ್ ಮಿಲಾದ್ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಹಲವು ಸಚಿವರು ನಾಡಿನ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.

ಬೆಂಗಳೂರು: ಈದ್ ಮಿಲಾದ್ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಹಲವು ಸಚಿವರು ನಾಡಿನ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ಈದ್ ಮಿಲಾದ್ ಹಬ್ಬದ ಶುಭಾಶಯಗಳು. ಪ್ರವಾದಿ ಮುಹಮ್ಮದ್ ಅವರ ಸಂದೇಶಗಳು ಸಮಾಜದಲ್ಲಿ ಸೋದರತ್ವ, ಸೌಹಾರ್ದತೆಗಳನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಟ್ವೀಟ್ ಮಾಡಿ, ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ಈದ್ ಮಿಲಾದ್ ಹಬ್ಬದ ಶುಭಾಶಯಗಳು. ಸಹಬಾಳ್ವೆ, ಸಾಮರಸ್ಯ, ಸೌಹಾರ್ದತೆಗೆ ಪ್ರವಾದಿ ನೀಡಿದ ಸಂದೇಶಗಳು ಸಮಾಜಕ್ಕೆ ದಾರಿದೀಪವಾಗಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


