ಬಾಗಲಕೋಟೆ: ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲು
ಮಲಪ್ರಭಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬದಾಮಿ ಪಟ್ಟಣದಲ್ಲಿ ವರದಿಯಾಗಿದೆ.

ಬಾಗಲಕೋಟೆ: ಮಲಪ್ರಭಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬದಾಮಿ ಪಟ್ಟಣದಲ್ಲಿ ವರದಿಯಾಗಿದೆ.
ಬಾಚಿನಗುಡ್ಡ ಗ್ರಾಮದವರಾದ 12 ವರ್ಷದ ಬಸವರಾಜ್ ಮಾಂತಯ್ಯ ಹಿರೇಮಠ, ಪ್ರವೀಣ್(12) ರೋಣದ ಮೃತ ಬಾಲಕರು.
ಅಕ್ಟೋಬರ್ 29ರಂದು ಸಂಜೆ ನದಿಗೆ ಈಜಲು ಹೋಗಿದ್ದ ಬಾಲಕರು ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ ಬಾಲಕರಿಗಾಗಿ ಶೋಧ ಕಾರ್ಯ ನಡೆದಿದ್ದು ಇಂದು ಮೃತದೇಹಗಳು ಪತ್ತೆಯಾಗಿವೆ.
ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


