ರಾಜ್ಯ

250 ಕೆಜಿಗೂ ಹೆಚ್ಚು ಗಾಂಜಾ ವಶ- ಕಮಲ್ ಪಂತ್

ಬೆಂಗಳೂರಿನಲ್ಲಿ 250 ಕೆಜಿಗೂ ಹೆಚ್ಚು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

250 ಕೆಜಿಗೂ ಹೆಚ್ಚು ಗಾಂಜಾ ವಶ- ಕಮಲ್ ಪಂತ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
Published On :

ಬೆಂಗಳೂರು: ಬೆಂಗಳೂರಿನಲ್ಲಿ 250 ಕೆಜಿಗೂ ಹೆಚ್ಚು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ  ಕಮಲ್ ಪಂತ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಪರಪ್ಪನ ಅಗ್ರಹಾರ ಪೊಲೀಸರಿಂದ 150 ಕೆಜಿ ಗಾಂಜಾ  ಜಪ್ತಿಮಾಡಿಕೊಳ್ಳಲಾಗಿದೆ ಎಂದರು.

ಕಬಾಬ್ ಅಂಗಡಿಯನ್ನಿಟ್ಟುಕೊಂಡಿದ್ದ ಪೆಡ್ಲರ್ ಜೊತೆಗೆ  ಪೊಲೀಸ್ ಸಿಬ್ಬಂದಿಯೊಬ್ಬರ ಮಗ ಸಹ ಇದರಲ್ಲಿ ಪೆಡ್ಲರ್ ಆಗಿದ್ದ.  ತಳಮಟ್ಟದಲ್ಲಿ ಆಗಬಹುದಾದ ಸಮಸ್ಯೆಯನ್ನು ಸಿಬ್ಬಂದಿ ತಡೆದಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.