ಫೆಬ್ರವರಿಯಲ್ಲಿ ಡಿಕೆಶಿ ಪುತ್ರಿ ವಿವಾಹ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಮೊಮ್ಮಗ ಕಾಫಿ ಡೇ ಉದ್ಯಮಿ ದಿ.ಸಿದ್ದಾರ್ಥ್ ಪುತ್ರ ಅಮರ್ತ್ಯ ಹೆಗಡೆ ವಿವಾಹವನ್ನು ಮುಂಬರುವ ಫೆಬ್ರವರಿ ತಿಂಗಳಿನಲ್ಲಿ ನಡೆಸಲು ಎರಡು ಕುಟುಂಬಗಳು ತೀರ್ಮಾನಿಸಿವೆ ಎನ್ನಲಾಗಿದೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಮೊಮ್ಮಗ ಕಾಫಿ ಡೇ ಉದ್ಯಮಿ ದಿ.ಸಿದ್ದಾರ್ಥ್ ಪುತ್ರ ಅಮರ್ತ್ಯ ಹೆಗಡೆ ವಿವಾಹವನ್ನು ಮುಂಬರುವ ಫೆಬ್ರವರಿ ತಿಂಗಳಿನಲ್ಲಿ ನಡೆಸಲು ಎರಡು ಕುಟುಂಬಗಳು ತೀರ್ಮಾನಿಸಿವೆ ಎನ್ನಲಾಗಿದೆ.
ಫೆ.24 ರಂದು ಮದುವೆ ಮಾಡಲು ಎರಡು ಕುಟುಂಬಗಳು ತೀರ್ಮಾನಿಸಿವೆ.ಆದರೆ ಐಶ್ವರ್ಯ ಮತ್ತು ಅಮರ್ತ್ಯ ಪ್ರೇಮಿಗಳ ದಿನದಂದು ಅಂದರೆ ಫೆ.14 ರಂದು ಮದುವೆಯಾಗುವ ಬಗ್ಗೆ ಒಲವು ತೋರಿದ್ದಾರೆ ಎನ್ನಲಾಗಿದೆ.
ಕಳೆದ ಏಪ್ರಿಲ್ 15 ರಂದು ಕೋವಿಡ್ ನಿಂದಾಗಿ ಐಶ್ವರ್ಯಾ ಮತ್ತು ಅಮರ್ತ್ಯ ನಿಶ್ಚಿತಾರ್ಥ ನಡೆದಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿವಾಹ ನಡೆಸಲು ಎರಡು ಕುಟುಂಬಗಳು ನಿರ್ಧರಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


