ರಾಜ್ಯ

ಚಿತ್ರದುರ್ಗ: ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ 4 ಎಕರೆ ಭೂಮಿ ಜಪ್ತಿ, ಮೂವರ ಬಂಧನ 

ಡ್ರಗ್ಸ್ ಮಾಫಿಯಾ ಕೊರೋನಾಗಿಂತಲೂ ಹೆಮ್ಮಾರಿಯಾಗಿ ದೇಶ, ವಿದೇಶಗಳಲ್ಲಿ ಹರಡಿಕೊಂಡಿದ್ದು, ಪೊಲೀಸರು ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

ಚಿತ್ರದುರ್ಗ: ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ 4 ಎಕರೆ ಭೂಮಿ ಜಪ್ತಿ, ಮೂವರ ಬಂಧನ 
ಗಾಂಜಾ
Published On :

ಚಿತ್ರದುರ್ಗ: ಡ್ರಗ್ಸ್ ಮಾಫಿಯಾ ಕೊರೋನಾಗಿಂತಲೂ ಹೆಮ್ಮಾರಿಯಾಗಿ ದೇಶ, ವಿದೇಶಗಳಲ್ಲಿ ಹರಡಿಕೊಂಡಿದ್ದು, ಪೊಲೀಸರು ಮಾದಕ  ವಸ್ತುಗಳ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
 
ಚಿತ್ರದುರ್ಗ ಜಿಲ್ಲೆಯ ರಾಂಪುರದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯಲಾಗಿದ್ದ ನಾಲ್ಕು ಎಕರೆ ಜಮೀನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸುಮಾರು 4 ಕೋಟಿ ಮೊತ್ತದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಜಮೀನನ್ನು ಗಾಂಜಾ ಬೆಳೆಯಲು ಗುತ್ತಿಗೆ ಪಡೆದಿದ್ದ ಪ್ರಮುಖ ಆರೋಪಿಯ ಬಂಧನಕ್ಕಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.