ರಾಜ್ಯ

ಶುಕ್ರವಾರ ಕರ್ನಾಟಕ ಬಂದ್ ಇಲ್ಲ, ಕೇವಲ ಹೆದ್ದಾರಿ ಮಾತ್ರ ಬಂದ್

ಕರ್ನಾಟಕ ಬಂದ್ ಇರುವುದಿಲ್ಲ ಆದರೆ , ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡ ಕರುಬೂರು ಶಾಂತಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ ಕರ್ನಾಟಕ ಬಂದ್ ಇಲ್ಲ, ಕೇವಲ ಹೆದ್ದಾರಿ ಮಾತ್ರ ಬಂದ್
ಸಂಗ್ರಹ ಚಿತ್ರ
Published On :

ಬೆಂಗಳೂರು: ಶುಕ್ರವಾರ ಕರ್ನಾಟಕ ಬಂದ್ ಇರುವುದಿಲ್ಲ ಆದರೆ , ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡ ಕರುಬೂರು ಶಾಂತಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ನಡೆ ವಿರೋಧಿಸಿ ರೈತಪರ ಸಂಘಟನೆಯಿಂದ ಇದೆ 25 ರ ಶುಕ್ರವಾರ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಲು ಮುಂದಾಗಿದ್ದವು. ಆದರೆ, ಇದೀಗ ಕೇವಲ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಶುಕ್ರವಾರ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ರೈತರು ಬಂದ್ ಮಾಡಲಿರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.