ರಾಜ್ಯ

ಬೆಂಗಳೂರು: ಕಳವು ಮಾಡಿದ್ದ ಸ್ಕೂಟರ್ ಬಳಸಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಕಳವು ಮಾಡಿದ್ದ ಸ್ಕೂಟರ್ ಬಳಸಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕಳವು ಮಾಡಿದ್ದ ಸ್ಕೂಟರ್ ಬಳಸಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಕಳವು ಮಾಡಿದ್ದ ಸ್ಕೂಟರ್, ಮೊಬೈಲ್ ಫೋನ್ ಗಳು
Published On :

ಬೆಂಗಳೂರು: ಕಳವು ಮಾಡಿದ್ದ ಸ್ಕೂಟರ್ ಬಳಸಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಎಂ. ಪಾಟೀಲ್.  ಬಂಧಿತರಿಂದ 2.83 ಲಕ್ಷ ರೂಪಾಯಿ ಬೆಲೆ ಬಾಳುವ ವಿವಿಧ ಕಂಪನಿಯ 15 ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಒಂದು ದ್ವಿಚಕ್ರ ವಾಹನ ಹಾಗೂ ಕೃತ್ಯವೆಸಗಲು ಉಪಯೋಗಿಸಿದ್ದ ಒಂದು ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಡಿಸಿಪಿ ಡಾ. ಸಂಜೀವ್ ಎಂ. ಪಾಟೀಲ್ ಅವರ ಟ್ವೀಟನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರೀ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.