ರಾಜ್ಯ

ಉಪ ಚುನಾವಣೆ: ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಆದೇಶ

ಬೆಳಗಾವಿ ಲೋಕಸಭೆ ಮತ್ತು ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಶನಿವಾರ ಮತದಾನ ನಡೆಯುವ ಹಿನ್ನೆಲೆಯಲ್ಲಿ ಸರ್ಕಾರ ವೇತನ ಸಹಿತ ರಜೆ ಹೊರಡಿಸಿದೆ.

ಉಪ ಚುನಾವಣೆ: ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಆದೇಶ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು : ಬೆಳಗಾವಿ ಲೋಕಸಭೆ ಮತ್ತು ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಶನಿವಾರ ಮತದಾನ ನಡೆಯುವ ಹಿನ್ನೆಲೆಯಲ್ಲಿ ಸರ್ಕಾರ ವೇತನ ಸಹಿತ ರಜೆ ಹೊರಡಿಸಿದೆ.

ಸರ್ಕಾರಿ, ಖಾಸಗಿ ಅನುದಾನಿತ ಶಾಲಾ ಕಾಲೇಜು, ಅನುದಾನ ರಹಿತ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು, ಸಹಕಾರ ಸಂಘ ಸಂಸ್ಥೆಗಳು ಖಾಸಗಿ ಸಂಘ ಸಂಸ್ಥೆಗಳು, ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾಯಂ ಹಾಗೂ ದಿನಗೂಲಿ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ತುರ್ತು ಸೇವೆಯಲ್ಲಿರುವ ಸಿಬ್ಬಂದಿಗೆ ಇದು ಅನ್ವಯವಾಗುವುದಿಲ್ಲ. ಆದರೂ ತುರ್ತು ಸೇವೆ ಸಿಬ್ಬಂದಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.