ಧಾರವಾಡದಲ್ಲಿ ಕಾರು ಅಪಘಾತ: ರೋಜಾ ಮುಗಿಸಿ ಬರುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು
ನಸುಕಿನ ವೇಳೆ ರೋಜಾ ಮುಗಿಸಿಕೊಂಡು ಬರುತ್ತಿದ್ದಾಗ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಧಾರವಾಡ: ನಸುಕಿನ ವೇಳೆ ರೋಜಾ ಮುಗಿಸಿಕೊಂಡು ಬರುತ್ತಿದ್ದಾಗ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಮುಲ್ಲಾ ದಾಬಾ ಬಳಿ ನಡೆದ ಅಪಘಾತದಲ್ಲಿ ಮಾಜಖಾರ ಪಠಾಣ, ಮುಜಭೀಲ್ ಅಧೋನಿ ಎನ್ನುವ ಯುವಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ನಡೆದ ಘಟನೆ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


