ರಾಜ್ಯ

ಪರೀಕ್ಷೆ ಮುಗಿಯುವ ತನಕ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಖಾಲಿ ಮಾಡಿಸಬಾರದು: ಡಾ. ಅಶ್ವತ್ ನಾರಾಯಣ

ಹಾಸ್ಟೆಲ್‌ನಲ್ಲಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಮುಗಿಯುವ ತನಕ ಖಾಲಿ ಮಾಡಿಸಬಾರದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ ನಾರಾಯಣ ಹೇಳಿದ್ದಾರೆ.

ಪರೀಕ್ಷೆ ಮುಗಿಯುವ ತನಕ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಖಾಲಿ ಮಾಡಿಸಬಾರದು: ಡಾ. ಅಶ್ವತ್ ನಾರಾಯಣ
ಡಾ.ಸಿ. ಎನ್. ಅಶ್ವತ್ ನಾರಾಯಣ
Published On :

ಬೆಂಗಳೂರು: ಹಾಸ್ಟೆಲ್‌ನಲ್ಲಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಮುಗಿಯುವ ತನಕ ಖಾಲಿ ಮಾಡಿಸಬಾರದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ ನಾರಾಯಣ ಹೇಳಿದ್ದಾರೆ.

ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಪರೀಕ್ಷೆ ಬರೆಯುತ್ತಿರುವ ಇಂಜಿನಿಯರಿಂಗ್, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳನ್ನು ಪರೀಕ್ಷೆ ಮುಗಿಯುವ ತನಕ ಬಲವಂತವಾಗಿ ಖಾಲಿ ಮಾಡಿಸಬಾರದು. ಬದಲಿಗೆ ಆಹಾರ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಬೇಕೆಂದು ಅವರು ಟ್ವೀಟ್ ಮಾಡಿದ್ದಾರೆ.

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕಾಲೇಜ್ ಆಡಳಿತಕ್ಕೆ ಸೂಚನೆ ಉಪ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.