ರಾಜ್ಯ

ಅಕ್ರಮ ರೆಮ್ಡೆಸಿವಿರ್ ಔಷಧ ಸಂಗ್ರಹ, ಮಾರಾಟ: 6 ಆರೋಪಿಗಳ ಬಂಧನ

ಕೋವಿಡ್ ಚಿಕಿತ್ಸೆಗೆ ಅಗತ್ಯವಾಗಿರುವ ಔಷಧಿಯನ್ನು ಅಕ್ರಮವಾಗಿ ಸಂಗ್ರಹ ಮಾಡಿದ ಹಿನ್ನೆಲೆಯಲ್ಲಿ 6 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಅಕ್ರಮ ರೆಮ್ಡೆಸಿವಿರ್ ಔಷಧ ಸಂಗ್ರಹ, ಮಾರಾಟ: 6 ಆರೋಪಿಗಳ ಬಂಧನ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೋವಿಡ್ ಚಿಕಿತ್ಸೆಗೆ ಅಗತ್ಯವಾಗಿರುವ ಔಷಧಿಯನ್ನು ಅಕ್ರಮವಾಗಿ ಸಂಗ್ರಹ ಮಾಡಿದ ಹಿನ್ನೆಲೆಯಲ್ಲಿ 6 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. 

ಬಂಧಿತರಿಂದ 18 ರೆಮ್ಡೆಸಿವಿರ್ ಇಂಜೆಕ್ಷನ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಬಂಧಿತ 6 ಮಂದಿ ಆರೋಪಿಗಳು ಯಲಹಂಕದಲ್ಲಿರುವ ಆಸ್ಪತ್ರೆಯ ಸಿಬ್ಬಂದಿಗಳೆಂದು ಹೇಳಲಾಗುತ್ತಿದ್ದು, ಓರ್ವ ಆರೋಪಿ ಆಯುರ್ವೇದ ವೈದ್ಯನಾಗಿದ್ದಾನೆಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.