ರಾಜ್ಯ

ಮಾಜಿ ಶಾಸಕ ರಾಜಶೇಖರ ಸಿಂಧೂರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ಶಿಗ್ಗಾಂವ ಸವಣೂರ ಮಾಜಿ ಶಾಸಕ ರಾಜಶೇಖರ ಸಿಂಧೂರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ಶಾಸಕ ರಾಜಶೇಖರ ಸಿಂಧೂರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ
ರಾಜಶೇಖರ ಸಿಂಧೂರ
Published On :

ಬೆಂಗಳೂರು: ಶಿಗ್ಗಾಂವ ಸವಣೂರ ಮಾಜಿ ಶಾಸಕ ರಾಜಶೇಖರ ಸಿಂಧೂರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಯಶಸ್ವಿ ಉದ್ಯಮಿಯೂ ಆಗಿದ್ದ ಸಿಂಧೂರ ಅವರು ಸರಳ, ಸಜ್ಜನ ಜನಾನುರಾಗಿ ಶಾಸಕರಾಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ. 

ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.