ರಾಜ್ಯ

5 ದಿನಗಳ ರಾಜ್ಯ ಪ್ರವಾಸ ಮುಗಿಸಿ ದೆಹಲಿಗೆ ಉಪ ರಾಷ್ಟ್ರಪತಿ ವಾಪಸ್: ರಾಜ್ಯಪಾಲ, ಮುಖ್ಯಮಂತ್ರಿ ಬೀಳ್ಕೊಡುಗೆ

ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು 5 ದಿನಗಳ ಕರ್ನಾಟಕ ಪ್ರವಾಸ ಮುಗಿಸಿ ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದರು.

5 ದಿನಗಳ ರಾಜ್ಯ ಪ್ರವಾಸ ಮುಗಿಸಿ ದೆಹಲಿಗೆ ಉಪ ರಾಷ್ಟ್ರಪತಿ ವಾಪಸ್: ರಾಜ್ಯಪಾಲ, ಮುಖ್ಯಮಂತ್ರಿ ಬೀಳ್ಕೊಡುಗೆ
ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಉಪ ರಾಷ್ಟ್ರಪತಿಗಳಿಗೆ ಬೀಳ್ಕೊಡುಗೆ
Published On :

ಬೆಂಗಳೂರು: ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು 5 ದಿನಗಳ ಕರ್ನಾಟಕ ಪ್ರವಾಸ ಮುಗಿಸಿ ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದರು.

ಅವರನ್ನು ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಂಪುಟದ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಸಂಸದ ಪಿ ಸಿ ಮೋಹನ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.