ಆಗಸ್ಟ್ ತಿಂಗಳಲ್ಲಿ ದಾಖಲೆಯ 1.17 ಕೋಟಿ ಡೋಸ್ ಕೊರೋನಾ ಲಸಿಕೆ ವಿತರಣೆ: ಡಾ. ಕೆ.ಸುಧಾಕರ್
ಆಗಸ್ಟ್ ತಿಂಗಳಿನಲ್ಲಿ ರಾಜ್ಯದಲ್ಲಿ ದಾಖಲೆಯ 1.17 ಕೋಟಿ ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ಆಗಸ್ಟ್ ತಿಂಗಳಿನಲ್ಲಿ ರಾಜ್ಯದಲ್ಲಿ ದಾಖಲೆಯ 1.17 ಕೋಟಿ ಡೋಸ್ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಜನವರಿ 2021ರಿಂದ ಲಸಿಕೆ ಅಭಿಯಾನ ಆರಂಭವಾದ ಈ ತಿಂಗಳಲ್ಲಿಯೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆಯನ್ನು ಹಾಕಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಡಿಸೆಂಬರ್ 2021ರೊಳಗೆ ಲಸಿಕಾ ಅಭಿಯಾನದಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸುವ ಹಾದಿಯಲ್ಲಿರುವುದಾಗಿ ಸುಧಾಕರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


