ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಆರನೇ ಆರೋಪಿ ಬಂಧನ, ಏಳನೇ ಆರೋಪಿಗೆ ಮುಂದುವರಿದ ಹುಡುಕಾಟ
ಕೆಲ ದಿನಗಳ ಹಿಂದೆ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರನೇ ಆರೋಪಿಯನ್ನು ಬಂಧಿಸಿದ್ದಾರೆ.

ಮೈಸೂರು: ಕೆಲ ದಿನಗಳ ಹಿಂದೆ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರನೇ ಆರೋಪಿಯನ್ನು ಬಂಧಿಸಿದ್ದಾರೆ.
ಮೂರು ದಿನಗಳ ಹಿಂದೆ ಮೈಸೂರು ಹಾಗೂ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳು ನಾಡಿದ ತಿರುಪುರ್ ಮೂಲದ 5 ಮಂದಿ ಕೂಲಿ ಕಾರ್ಮಿಕರನ್ನು ಬಂಧಿಸಿದ್ದರು. ಇದೀಗ ಆರನೇ ಆರೋಪಿ ತಮಿಳು ನಾಡಿನಲ್ಲಿ ಸಿಕ್ಕಿಬಿದ್ದಿದ್ದಾನೆ.
ಒಟ್ಟು ಏಳು ಮಂದಿ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದು ಇನ್ನೊಬ್ಬನ ಹುಡುಕಾಟ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


