ನರೇಗಾ ಮೂಲಕ ರಾಮನಗರ ಜಿಲ್ಲೆಯಲ್ಲಿ 140 ಕಲ್ಯಾಣಿಗಳ ಜೀರ್ಣೋದ್ಧಾರ: ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮೂಲಕ ರಾಮನಗರ ಜಿಲ್ಲೆಯಲ್ಲಿ 140 ಕಲ್ಯಾಣಿಗಳನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ರಾಮನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮೂಲಕ ರಾಮನಗರ ಜಿಲ್ಲೆಯಲ್ಲಿ 140 ಕಲ್ಯಾಣಿಗಳನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಮೋಟಗೋಂಡನಹಳ್ಳಿಯಲ್ಲಿ ಸುಮಾರು ಹತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಕಲ್ಯಾಣಿ ಅಭಿವೃದ್ಧಿ ಮಾಡಲಾಗಿದೆ ಎಂದಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಇಂತಹ 140 ಕಲ್ಯಾಣಿಗಳನ್ನು ಜೀರ್ಣೋದ್ಧಾರ ಮಾಡಲಾಗುತ್ತಿದ್ದು, ಮಾಗಡಿ ತಾಲೂಕ್ ಒಂದರಲ್ಲಿಯೇ 100 ಕಲ್ಯಾಣಿಗಳನ್ನು ಜೀರ್ಣೋದ್ಧಾರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


