ನೆಲಮಂಗಲ: ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ದುರ್ಮರಣ
ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನಲ್ಲಿರುವ ನೆಲಮಂಗಲ ಸಮೀಪದ ಹುಳ್ಳೇಗೌಡನಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನಲ್ಲಿರುವ ನೆಲಮಂಗಲ ಸಮೀಪದ ಹುಳ್ಳೇಗೌಡನಹಳ್ಳಿಯಲ್ಲಿ ನಡೆದಿದೆ.
13 ವರ್ಷದ ಏಕಾಕ್ಷ ಮತ್ತು 11 ವರ್ಷದ ಭರತ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಏಕಾಕ್ಷ ಹಾಗೂ ಭರತ್, ಬಸವನಹಳ್ಳಿ ವೆಂಕಟೇಶ್ ಮತ್ತು ನೇತ್ರಾವತಿ ದಂಪತಿಯ ಮಕ್ಕಳಾಗಿದ್ದಾರೆ. ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


