ರಾಜ್ಯ

ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ: ಮೂವರು ಆರೋಪಿಗಳ ಬಂಧನ

ಜಿಲ್ಲೆಯ ಖಾನಾಪುರ ತಾಲ್ಲೂಕಿನ ಹಲಸಿಯಲ್ಲಿ ಕನ್ನಡ ಬಾವುಟ ಸುಟ್ಟ ಮತ್ತು ಜಗಜ್ಯೋತಿ ಬಸವೇಶ್ವರರ ಚಿತ್ರಕ್ಕೆ ಸೆಗಣಿ ಮೆತ್ತಿದ್ದ ಪ್ರಕರಣದ ಸಂಬಂಧ ನಂದಗಡ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ.

ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ: ಮೂವರು ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ಹಲಸಿಯಲ್ಲಿ ಕನ್ನಡ ಬಾವುಟ ಸುಟ್ಟ ಮತ್ತು ಜಗಜ್ಯೋತಿ ಬಸವೇಶ್ವರರ ಚಿತ್ರಕ್ಕೆ ಸೆಗಣಿ ಮೆತ್ತಿದ್ದ ಪ್ರಕರಣದ ಸಂಬಂಧ ನಂದಗಡ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ.

ಹಲಸಿ ಗ್ರಾಮದ ಸಂಜು ಗುರವ, ಸಚಿನ ಗುರವ ಹಾಗೂ ಗಣೇಶ ಪೆಡ್ನೇಕರ ಬಂಧಿತರು.  ಕತ್ತಲಲ್ಲಿ ಯಾರೂ ಇಲ್ಲದ ವೇಳೆ ಕೃತ್ಯ ನಡೆಸಿದ್ದಾಗಿ  ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.  ಘಟನೆಯ ಬಳಿಕ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು, ನಂದಗಡ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.