ರಾಜ್ಯ

ಶೇ.100ರಷ್ಟು ಕೋವಿಡ್ ಲಸಿಕೆಯ ಎರಡೂ ಡೋಸ್ ಗಳನ್ನು ವಿತರಿಸಿದ ಕರ್ನಾಟಕದ ಮೊದಲ ಜಿಲ್ಲೆ ಬೆಂಗಳೂರು ನಗರ!

ಕರ್ನಾಟಕ ರಾಜಧಾನಿ ಬೆಂಗಳೂರು ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಬೆಂಗಳೂರು ನಗರದಲ್ಲಿ ಶೇಕಡಾ 100ರಷ್ಟು ಕೋವಿಡ್ ಎರಡನೇ ಡೋಸ್ ಲಸಿಕೆ ವಿತರಿಸಲಾಗಿದೆ.

ಶೇ.100ರಷ್ಟು ಕೋವಿಡ್ ಲಸಿಕೆಯ ಎರಡೂ ಡೋಸ್ ಗಳನ್ನು ವಿತರಿಸಿದ ಕರ್ನಾಟಕದ ಮೊದಲ ಜಿಲ್ಲೆ ಬೆಂಗಳೂರು ನಗರ!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರು ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಬೆಂಗಳೂರು ನಗರದಲ್ಲಿ ಶೇಕಡಾ 100ರಷ್ಟು ಕೋವಿಡ್ ಎರಡನೇ ಡೋಸ್ ಲಸಿಕೆ ವಿತರಿಸಲಾಗಿದೆ. 

ಕೋವಿಡ್ ಲಸಿಕೆಯ ಎರಡೂ ಡೋಸ್ ಗಳನ್ನು ಜನರಿಗೆ ವಿತರಿಸಿದ ಕರ್ನಾಟಕದ ಮೊದಲ ಜಿಲ್ಲೆಯಾಗಿ ಬೆಂಗಳೂರು ನಗರ(ಬಿಬಿಎಂಪಿ ಹೊರತುಪಡಿಸಿ) ಹೊರಹೊಮ್ಮಿದೆ. ಇದಕ್ಕೆ ಆರೋಗ್ಯ ವಲಯ ಕಾರ್ಯಕರ್ತರು ಮತ್ತು ಜಿಲ್ಲಾಡಳಿತ ಸತತ ಪರಿಶ್ರಮದಿಂದ ಸಾಧ್ಯವಾಗಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.