ಬನ್ನೇರುಘಟ್ಟ ಸಫಾರಿ ಇನ್ನೂ ದುಬಾರಿ: ಜನವರಿ 1 ರಿಂದ ದರ ಪರಿಷ್ಕರಣೆ ಅನ್ವಯ
ಬೆಂಗಳೂರು ಹೊರವಲಯ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಮೃಗಾಲಯ ಮತ್ತು ಸಫಾರಿ ವೀಕ್ಷಣೆಯ ಪ್ರವೇಶ ದರವನ್ನು ಜನವರಿ 1 ರಿಂದ ಪರಿಷ್ಕರಿಸಲಾಗುತ್ತಿದೆ.

ಬೆಂಗಳೂರು: ಬೆಂಗಳೂರು ಹೊರವಲಯ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಮೃಗಾಲಯ ಮತ್ತು ಸಫಾರಿ ವೀಕ್ಷಣೆಯ ಪ್ರವೇಶ ದರವನ್ನು ಜನವರಿ 1 ರಿಂದ ಪರಿಷ್ಕರಿಸಲಾಗುತ್ತಿದೆ.
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪ್ರಾಣಿಗಳ ಪೋಷಣೆ, ಆಹಾರ ನಿರ್ವಹಣೆ, ಸಫಾರಿ ವೀಕ್ಷಣೆಗೆ ಕರೆದೊಯ್ಯುವ ಪ್ರವಾಸದ್ಯೋಮ ಇಲಾಖೆ ವಾಹನದ ಇಂಧನ ಮತ್ತು ಇತರೆ ಆಡಳಿತ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮೃಗಾಲಯ ಮತ್ತು ಸಫಾರಿ ವೀಕ್ಷಣೆಗೆ ಪ್ರವೇಶ ಶುಲ್ಕವನ್ನು ಪರಿಷ್ಕರಿಸುವುದು ಸೂಕ್ತವೆಂದು ಕರ್ನಾಟಕ ಮೃಗಾಲಯ ಪ್ರಾಧಿಕಾರ ಆಡಳಿತ ಮಂಡಳಿ ಅಭಿಪ್ರಾಯಪಟ್ಟಿದೆ.
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪರಿಷ್ಕೃತ ದರ ಇಂತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


