ರಾಜ್ಯ

ಕಾಸರಗೋಡು ಬಳಿ ದೋಣಿ ಮುಳುಗಡೆ: ಮೂವರು ಮೀನುಗಾರರು ನಾಪತ್ತೆ

ಕಾಸರಗೋಡು ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಭಾನುವಾರ ಮುಂಜಾನೆ ದೋಣಿ ಮುಳುಗಿ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಕಾಸರಗೋಡು ಬಳಿ ದೋಣಿ ಮುಳುಗಡೆ: ಮೂವರು ಮೀನುಗಾರರು ನಾಪತ್ತೆ
ಮೀನುಗಾರರು
Published On :

ಕಾಸರಗೋಡು: ಕಾಸರಗೋಡು ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಭಾನುವಾರ ಮುಂಜಾನೆ ದೋಣಿ ಮುಳುಗಿ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ನಡೆದಿದೆ.        

ಇಲ್ಲಿನ ಕಿಜೂರ್  ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಏಳು ಮೀನುಗಾರರಿದ್ದ ದೋಣಿ ಮುಳುಗಡೆಯಾಗಿದ್ದು, ಈ ಪೈಕಿ ನಾಲ್ವರು ಮೀನುಗಾರರು ಕಡಲ ತೀರಕ್ಕೆ ಈಜಿ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.  

ನಾಪತ್ತೆಯಾದ ಮೀನುಗಾರರನ್ನು, ಕಾರ್ತೀಕ್ ರತ್ ಗೀಶ್ ಮತ್ತು ಸಂದೀಪ್ ಎಂದು ಗುರುತಿಸಲಾಗಿದೆ. ನಾಪತ್ತೆಯಾದವರ ಪತ್ತೆಗೆ ಕರಾವಳಿ ರಕ್ಷಣಾ ಪಡೆ ಮತ್ತು ಇತರ ಮೀನುಗಾರರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.