ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಗೆ ಪಿತೃ ವಿಯೋಗ; ಸಿಎಂ ಬಿಎಸ್‌ವೈ ಸಂತಾಪ
ಮೂಲಸೌಕರ್ಯಾಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ ವಿಧಿವಶರಾಗಿದ್ದಾರೆ.

ವಿಜಯನಗರ: ಮೂಲಸೌಕರ್ಯಾಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ ವಿಧಿವಶರಾಗಿದ್ದಾರೆ.
ಅನಾರೋಗ್ಯದ ಹಿನ್ನಲೆಯಲ್ಲಿ 87 ವರ್ಷದ ಪೃಥ್ವಿರಾಜ್ ಸಿಂಗ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾದರೆ.
ಮೂಲಸೌಕರ್ಯಾಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಅವರ ತಂದೆ ಪೃಥ್ವಿರಾಜ್ ಸಿಂಗ್ ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ, ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


