ಪದತ್ಯಾಗದ ಊಹಾಪೋಹಗಳ ನಡುವೆ ಧನ್ವಂತರಿ ಹೋಮದಲ್ಲಿ ಸಿಎಂ ಯಡಿಯೂರಪ್ಪ ಭಾಗಿ
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಜೋರಾಗಿ ಕೇಳಿಬರುತ್ತಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಪದತ್ಯಾಗದ ಊಹಾಪೋಹಗಳ ಮಧ್ಯೆ ಗುರುವಾರ ಮುಖ್ಯಮಂತ್ರಿಗಳು ಧನ್ವಂತರಿ ಹೋಮದಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಜೋರಾಗಿ ಕೇಳಿಬರುತ್ತಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಪದತ್ಯಾಗದ ಊಹಾಪೋಹಗಳ ಮಧ್ಯೆ ಗುರುವಾರ ಮುಖ್ಯಮಂತ್ರಿಗಳು ಧನ್ವಂತರಿ ಹೋಮದಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರಿನ ಕಾಚರಕನಹಳ್ಳಿಯಲ್ಲಿರುವ ಕೋದಂಡರಾಮ ಸ್ವಾಮಿ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ಏರ್ಪಡಿಸಿರುವ ಧನ್ವಂತರಿ ಹೋಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಭಾಗಿಯಾಗಿದ್ದಾರೆ. ಆರಂಭದಲ್ಲಿ ಗೋಪೂಜೆಯಲ್ಲಿ ಭಾಗಿಯಾದ ಮುಖ್ಯಮಂತ್ರಿಗಳು ಧನ್ವಂತರಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಅವರ ಜೊತೆಗೆ ಹಲವು ಮಠಾಧೀಶರು, ಶಾಸಕರು ಸಹ ಇದ್ದಾರೆ.
ಕೊರೋನಾ ನಿಯಂತ್ರಣಕ್ಕಾಗಿ ಮತ್ತು ಲೋಕ ಕಲ್ಯಾಣಕ್ಕಾಗಿ ಈ ಹೋಮವನ್ನು ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


