ರಾಜ್ಯ

ಕೋವಿಡ್-19: ಬೆಂಗಳೂರಿನಲ್ಲಿ 418 ಸೇರಿ ರಾಜ್ಯದಲ್ಲಿಂದು 1653 ಹೊಸ ಪ್ರಕರಣಗಳು ಪತ್ತೆ, 2572 ಚೇತರಿಕೆ, 31 ಸಾವು

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1653 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2889994ಕ್ಕೆ ಏರಿಕೆಯಾಗಿದೆ. 2572 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಕೋವಿಡ್-19: ಬೆಂಗಳೂರಿನಲ್ಲಿ 418 ಸೇರಿ ರಾಜ್ಯದಲ್ಲಿಂದು 1653 ಹೊಸ ಪ್ರಕರಣಗಳು ಪತ್ತೆ, 2572 ಚೇತರಿಕೆ, 31 ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1653 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2889994ಕ್ಕೆ ಏರಿಕೆಯಾಗಿದೆ. 2572 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಒಟ್ಟು ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 2828983ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 24695 ಸಕ್ರಿಯ ಪ್ರಕರಣಗಳು ಇರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

ಕೋವಿಡ್-19 ಸೋಂಕಿನಿಂದ ಇಂದು 31 ಮಂದಿ ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 36293ಕ್ಕೆ ಏರಿಕೆಯಾಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡವಾರು ಪ್ರಮಾಣ ಶೇ.1.17 ರಷ್ಟಿದ್ದರೆ, ಮರಣ ಪ್ರಮಾಣ ಶೇ.1.87 ರಷ್ಟಿದೆ.

ಬೆಂಗಳೂರಿನಲ್ಲಿ 418 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1223644ಕ್ಕೆ ಏರಿಕೆಯಾಗಿದೆ.1162 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 11990778ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು ಮೂವರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 15817ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.