ರಾಜ್ಯ

ಕೋವಿಡ್-19: ರಾಜ್ಯದಲ್ಲಿಂದು 1705 ಹೊಸ ಪ್ರಕರಣಗಳು ಪತ್ತೆ, 2243 ಚೇತರಿಕೆ, 30 ಸಾವು

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1705 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2891699ಕ್ಕೆ ಏರಿಕೆಯಾಗಿದೆ. 2243 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 2831226ಕ್ಕೆ ಏರಿಕೆಯಾಗಿದೆ.

ಕೋವಿಡ್-19: ರಾಜ್ಯದಲ್ಲಿಂದು 1705 ಹೊಸ ಪ್ರಕರಣಗಳು ಪತ್ತೆ, 2243 ಚೇತರಿಕೆ, 30 ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1705 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2891699ಕ್ಕೆ ಏರಿಕೆಯಾಗಿದೆ. 2243 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 2831226ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದಾಗಿ 30 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೇ ಮೃತರ ಸಂಖ್ಯೆ 36323 ಆಗಿದೆ. ರಾಜ್ಯದಲ್ಲಿ ಸದ್ಯ 24127 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸೋಂಕಿನ ಶೇಕಡಾವಾರು ಪ್ರಮಾಣ ಶೇ. 1.35 ರಷ್ಟಿದ್ದು, ಮರಣ ಪ್ರಮಾಣ ಶೇ. 1.75 ರಷ್ಟಿದೆ. 

ಬೆಂಗಳೂರಿನಲ್ಲಿ 400 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1224044ಕ್ಕೆ ಏರಿಕೆಯಾಗಿದೆ.ಸೋಂಕಿನಿಂದ ಇಂದು 781 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.