ರಾಜ್ಯ

'ಮಾಸ್ಕ್ ಯಾಕೆ ಹಾಕಿಲ್ಲ': ಮಾಸ್ಕ್ ಹಾಕದೆ ಸೈಕಲ್ ನಲ್ಲಿ ಸುತ್ತುತ್ತಿದ್ದ ಸಂಸದ ತೇಜಸ್ವಿ ಸೂರ್ಯರನ್ನು ಪ್ರಶ್ನಿಸಿದ ಜನರು

ಕೊರೋನಾ ಎರಡನೇ ಅಲೆ ಕಡಿಮೆಯಾಗಿರಬಹುದು. ಆದರೆ ರಾಜ್ಯದಲ್ಲಿ ಮಾಸ್ಕ್ ಮತ್ತು ಅಂತರ ಕಾಯ್ದುಕೊಳ್ಳುವುದು ಮುಖ್ಯ. ಆದರೆ ಸಂಸದ ತೇಜಸ್ವಿ ಸೂರ್ಯ ಅವರು ಮಾಸ್ಕ್ ಹಾಕದೆ ಬೆಂಗಳೂರಿನಲ್ಲಿ ಸುತ್ತುತ್ತಿರುವ ಫೋಟೋಗಳು ವೈರಲ್ ಆಗಿವೆ.

'ಮಾಸ್ಕ್ ಯಾಕೆ ಹಾಕಿಲ್ಲ': ಮಾಸ್ಕ್ ಹಾಕದೆ ಸೈಕಲ್ ನಲ್ಲಿ ಸುತ್ತುತ್ತಿದ್ದ ಸಂಸದ ತೇಜಸ್ವಿ ಸೂರ್ಯರನ್ನು ಪ್ರಶ್ನಿಸಿದ ಜನರು
ತೇಜಸ್ವಿ ಸೂರ್ಯ
Published On :

ಬೆಂಗಳೂರು: ಕೊರೋನಾ ಎರಡನೇ ಅಲೆ ಕಡಿಮೆಯಾಗಿರಬಹುದು. ಆದರೆ ರಾಜ್ಯದಲ್ಲಿ ಮಾಸ್ಕ್ ಮತ್ತು ಅಂತರ ಕಾಯ್ದುಕೊಳ್ಳುವುದು ಮುಖ್ಯ. ಆದರೆ ಸಂಸದ ತೇಜಸ್ವಿ ಸೂರ್ಯ ಅವರು ಮಾಸ್ಕ್ ಹಾಕದೆ ಬೆಂಗಳೂರಿನಲ್ಲಿ ಸುತ್ತುತ್ತಿರುವ ಫೋಟೋಗಳು ವೈರಲ್ ಆಗಿವೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಸ್ಕ್ ಹಾಕದೆ ಸೈಕಲ್ ನಲ್ಲಿ ಬೆಂಗಳೂರು ತುಂಬಾ ಸವಾಡಿ ಮಾಡಿದ್ದಾರೆ. ಆ ಫೋಟೋಗಳುನ್ನು ತೇಜಸ್ವಿ ಸೂರ್ಯ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನು ಮಾಸ್ಕ್ ಇಲ್ಲದೆ ಹೊರಗೆ ಸುತ್ತುತ್ತಿರುವುದರ ವಿರುದ್ಧ ಜನರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇನ್ನು ನೆಟ್ಟಿಗರು ಸಹ ಮಾಸ್ಕ್ ಎಲ್ಲಿ ಎಂದು ಕಮೆಂಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.