ರಾಜ್ಯ

ರಾಜ್ಯದಲ್ಲಿ ಕೊರೋನಾದಿಂದ ಇಂದು 34 ಸಾವು: 1890 ಹೊಸ ಪ್ರಕರಣ ಪತ್ತೆ, 1631 ಚೇತರಿಕೆ

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1890 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2903137ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾದಿಂದ ಇಂದು 34 ಸಾವು: 1890 ಹೊಸ ಪ್ರಕರಣ ಪತ್ತೆ, 1631 ಚೇತರಿಕೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1890 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2903137ಕ್ಕೆ ಏರಿಕೆಯಾಗಿದೆ. 

1631 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 2843110ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 23478 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

ಸೋಂಕಿನಿಂದ 34 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 36525ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ.1.30, ಮರಣ ಪ್ರಮಾಣ ಶೇ.1.79 ರಷ್ಟಿದೆ. ಬೆಂಗಳೂರಿನಲ್ಲಿ 426 ಪ್ರಕರಣಗಳು ದೃಢಪಟ್ಟಿದ್ದು, 366 ಸೋಂಕಿತರು ಬಿಡುಗಡೆಯಾಗಿದ್ದಾರೆ. 9 ಮಂದಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.