ರಾಜ್ಯ

ಎಂಟು ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ: ಕೋವಿಡ್ ಪರಿಸ್ಥಿತಿ, ಕ್ರಮಗಳ ಪರಾಮರ್ಶೆ

ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಎಂಟು ಜಿಲ್ಲೆಗಳ ಉನ್ನತ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಎಂಟು ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ: ಕೋವಿಡ್ ಪರಿಸ್ಥಿತಿ, ಕ್ರಮಗಳ ಪರಾಮರ್ಶೆ
ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ
Published On :

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಎಂಟು ಜಿಲ್ಲೆಗಳ ಉನ್ನತ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಪ್ರಕರಣಗಳು ಹೆಚ್ಚಾಗಿರುವ ಬೆಂಗಳೂರು ನಗರ,  ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಶಿವಮೊಗ್ಗ, ಉಡುಪಿ ಮತ್ತು ಚಾಮರಾಜನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ, ಕೋವಿಡ್-19 ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಿದರು. ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ  ಅಪರ ಮುಖ್ಯಕಾರ್ಯದರ್ಶಿ ಡಾII ಇ.ವಿ.ರಮಣರೆಡ್ಡಿ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.