ಕೋವಿಡ್-19: ಬೆಂಗಳೂರಿನಲ್ಲಿ 2191 ಸೇರಿ ರಾಜ್ಯದಲ್ಲಿಂದು 11042 ಹೊಸ ಪ್ರಕರಣ, 15721 ಚೇತರಿಕೆ, 194 ಸಾವು
ರಾಜ್ಯದಲ್ಲಿ ಕೊರೋನಾ ಇಳಿಕೆಯತ್ತಾ ಸಾಗಿದ್ದು, ಇಂದು ಹೊಸದಾಗಿ 11042 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2739290ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆಯತ್ತಾ ಸಾಗಿದ್ದು, ಇಂದು ಹೊಸದಾಗಿ 11042 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2739290ಕ್ಕೆ ಏರಿಕೆಯಾಗಿದೆ.
15721 ಸೋಂಕಿತರು ಇಂದು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 2496132ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಇಂದು 194 ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 32485 ಆಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 210652 ಆಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ. 6.58 ರಷ್ಟಿದ್ದು, ಮರಣ ಪ್ರಮಾಣ ಶೇ. 1.75 ರಷ್ಟಿದೆ.
ಬೆಂಗಳೂರಿನಲ್ಲಿ 2191 ಪ್ರಕರಣಗಳು ದೃಢಪಟ್ಟಿದ್ದು, 47 ಸೋಂಕಿತರು ಸಾವನ್ನಪ್ಪಿದ್ದಾರೆ. 4846 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


