ರಾಜ್ಯ

ಬಳ್ಳಾರಿ: ಕಚ್ಚಿದ ಹಾವಿನೊಂದಿಗೇ ಆಸ್ಪತ್ರೆಗೆ ಬಂದ ಭೂಪ!

ತನಗೆ ಕಚ್ಚಿದ ಕೋಬ್ರಾ ಹಾವನ್ನು ಹಿಡಿದುಕೊಂಡು ವ್ಯಕ್ತಿಯೊಬ್ಬ ಆಸ್ಪತ್ರೆಗೆ ಬಂದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಉಪ್ಪಾರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಳ್ಳಾರಿ: ಕಚ್ಚಿದ ಹಾವಿನೊಂದಿಗೇ ಆಸ್ಪತ್ರೆಗೆ ಬಂದ ಭೂಪ!
ಕಚ್ಚಿದ ಹಾವನ್ನು ಕೈಯಲ್ಲಿ ಹಿಡಿದಿರುವ ಯುವಕ
Published On :

ಬಳ್ಳಾರಿ: ತನಗೆ ಕಚ್ಚಿದ ಕೋಬ್ರಾ ಹಾವನ್ನು ಹಿಡಿದುಕೊಂಡು ವ್ಯಕ್ತಿಯೊಬ್ಬ ಆಸ್ಪತ್ರೆಗೆ ಬಂದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಉಪ್ಪಾರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಉಪ್ಪಾರಹಳ್ಳಿ ಗ್ರಾಮದ ಕಾಡಪ್ಪ ಎಂಬ ಯುವಕನೇ ಆಸ್ಪತ್ರೆಗೆ ಹಾವನ್ನು ಕೈಯಲ್ಲಿ ಹಿಡಿದುಕೊಂಡು ಬಂದ ಭೂಪನಾಗಿದ್ದು ಈ ವಿಡಿಯೊ ವೈರಲ್ ಆಗಿದೆ.

ಕಾಡಪ್ಪನಿಗೆ ಹಾವು ಕಚ್ಚಿತ್ತು. ಆಗ ಅದನ್ನು ಹಿಡಿದುಕೊಂಡ. ಕಚ್ಚಿದ ಹಾವಿಗೆ ಔಷಧಿ, ಇಂಜೆಕ್ಷನ್ ಪಡೆಯಲು ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗುವಾಗ ಹಾವನ್ನೂ ಹಿಡಿದುಕೊಂಡು ಹೋದ. ಕಾಡಪ್ಪನ ಕೈಯಲ್ಲಿ ಹಾವನ್ನು ನೋಡಿದ ಜನರು ಹೌಹಾರಿದ್ದಾರೆ.

ಬಳ್ಳಾರಿಯ ವಿಮ್ಸ್ ನಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಹಾವನ್ನು ಕಾಡಿಗೆ ಬಿಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.