ಮೈಸೂರು: ಆಟವಾಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು
ತೆಂಗಿನ ಮರವೊಂದು ಬಿದ್ದ ಪರಿನಾಮ ಆಟವಾಡುತ್ತಿದ್ದ ಬಾಲಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿ ನಡೆದಿದೆ.

ಮೈಸೂರು: ತೆಂಗಿನ ಮರವೊಂದು ಬಿದ್ದ ಪರಿನಾಮ ಆಟವಾಡುತ್ತಿದ್ದ ಬಾಲಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ತೋಟದ ಮನೆಯಲ್ಲಿ ಕ್ರಿಕೆಟ್ ಆಡಿಕೊಳ್ಳುತ್ತಿದ್ದ ಅಭಯ್(6) ಮೃತಪಟ್ತ ದುರ್ದೈವಿ ಬಾಲಕ.
ಬಾಲಕ ಆಡುತ್ತಿರುವಾಗಲೇ ತೆಂಗಿನ ಮರ ಅವನ ಮೇಲೆ ಬಿದ್ದಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜತೆಯಲ್ಲಿ ಆಡುತ್ತಿದ್ದ ಬಾಲಕಿಗೆ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


