ಕೊರೋನಾ: ರಾಜ್ಯದಲ್ಲಿ ಹೊಸದಾಗಿ 7,345 ಪ್ರಕರಣ ಪತ್ತೆ; 17,913 ಡಿಸ್ಚಾರ್ಜ್; 148 ಮಂದಿ ಸಾವು
ರಾಜ್ಯದಲ್ಲಿ ಇಂದು ಹೊಸದಾಗಿ 7,345 ಮಂದಿಗೆ ಕೊರೋನಾ ಕಾಣಿಸಿಕೊಂಡಿದ್ದು, 17,913 ಮಂದಿ ಡಿಸ್ಚಾರ್ಜ್ ಆಗಿದ್ದರೆ, 148 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 7,345 ಮಂದಿಗೆ ಕೊರೋನಾ ಕಾಣಿಸಿಕೊಂಡಿದ್ದು, 17,913 ಮಂದಿ ಡಿಸ್ಚಾರ್ಜ್ ಆಗಿದ್ದರೆ, 148 ಮಂದಿ ಸಾವನ್ನಪ್ಪಿದ್ದಾರೆ
ಬೆಂಗಳೂರು ನಗರದಲ್ಲಿ 1, 611 ಮಂದಿಗೆ ಕೊರೋನಾ ಸೋಂಕು ತಗುಲಿದ್ದರೆ 19 ಮಂದಿ ಮೃತಪಟ್ಟು 5,526 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ ಒಟ್ಟಾರೆ 1,68,712 ಟೆಸ್ಟ್ ಮಾಡಲಾಗಿದೆ.
ಇನ್ನು ಒಂದೇ ದಿನ ರಾಜ್ಯದಲ್ಲಿ 148 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 33,296 ಜನರು ಕೊರೋನಾಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು 2,78.4355 ಮಂದಿಗೆ ಕೊರೋನಾ ಸೋಂಕು ದೃಢವಾಗಿದ್ದು ಇವರ ಪೈಕಿ 2,59,9472 ಮಂದಿ ಆಸ್ಪತ್ರೆಯಿಂದ ಗುಣಮುಖವಾಗಿ ಮನೆಗೆ ಹಿಂತಿರುಗಿದ್ದಾರೆ. ಇಂದು ರಾಜ್ಯದಲ್ಲಿ 1.51,566 ಸಕ್ರಿಯ ಪ್ರಕರಣಗಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


