ಕೋವಿಡ್-19: ಬೆಂಗಳೂರಿನಲ್ಲಿ 969 ಸೇರಿ ರಾಜ್ಯದಲ್ಲಿಂದು 3979 ಹೊಸ ಪ್ರಕರಣ ಪತ್ತೆ, 9768 ಚೇತರಿಕೆ, 138 ಸಾವು
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 3979 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2823444ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 3979 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2823444ಕ್ಕೆ ಏರಿಕೆಯಾಗಿದೆ. 9768 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 2678473ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ರಾಜ್ಯದಲ್ಲಿಂದು 138 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೇ ಮೃತರ ಸಂಖ್ಯೆ 34425ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 110523 ಸಕ್ರಿಯ ಪ್ರಕರಣಗಳಿವೆ.ಸೋಂಕಿನ ಪ್ರಮಾಣ ಶೇ.2.46 ರಷ್ಟಿದ್ದು, ಮರಣ ಪ್ರಮಾಣ ಶೇ.3.46 ರಷ್ಟಿದೆ.
ಬೆಂಗಳೂರಿನಲ್ಲಿ 969 ಹೊಸ ಪ್ರಕರಣ ಪತ್ತೆಯಾಗಿದ್ದು,3176 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಾವಿನ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದ್ದು, ಇಂದು 14 ಮಂದಿ ಸಾವನ್ನಪ್ಪಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


