ಬಿ ನೆಗೆಟಿವ್ ಪ್ಲಾಸ್ಮಾಗಾಗಿ ಡಿಸಿಪಿ ಇಶಾ ಪಂತ್ ಶೋಧ: ಸಹಾಯಕ್ಕಾಗಿ ಮನವಿ
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ರಣಕೇಕೆ ಹಾಕುತ್ತಿದೆ. ಬೆಡ್, ಆಕ್ಸಿಜನ್ ಕೊರತೆ ಸೇರಿ ನಾನಾ ಸಮಸ್ಯೆಗಳಿಂದ ಕೊರೊನಾ ಯೋಧರು ಪರದಾಡುವಂತಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ರಣಕೇಕೆ ಹಾಕುತ್ತಿದೆ. ಬೆಡ್, ಆಕ್ಸಿಜನ್ ಕೊರತೆ ಸೇರಿ ನಾನಾ ಸಮಸ್ಯೆಗಳಿಂದ ಕೊರೊನಾ ಯೋಧರು ಪರದಾಡುವಂತಾಗಿದೆ.
ಇದೀಗ ಐಪಿಎಸ್ ಅಧಿಕಾರಿ ಇಶಾ ಪಂತ್ ಅವರು ಸೂಕ್ತ ಪ್ಲಾಸ್ಮಾ ದಾನಿಗಳ ಶೋಧಕಾರ್ಯದಲ್ಲಿ ತೊಡಗಿದ್ದಾರೆ.
ಕಮಾಂಡ್ ಸೆಂಟರ್ ಡಿಸಿಪಿ ಇಶಾ ಪಂತ್ ಕಳೆದ ಎರಡು ದಿನಗಳಿಂದ B-(ಬಿ ನೆಗೆಟಿವ್) ಪ್ಲಾಸ್ಮಾಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಎಲ್ಲಿಯೂ ಕೂಡ ದೊರಕಿಲ್ಲ. ಹೀಗಾಗಿ ಖುದ್ದು ಅವರೇ ಟ್ವೀಟ್ ಮಾಡಿ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


