ರಾಜ್ಯ

ವಿಜಯಪುರ: ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತಕ್ಕೀಡಾಗಿ ಕೊನೆಯುಸಿರೆಳೆದ ತಾಯಿ 

ಕೊರೋನಾ ಮಹಾಮಾರಿ ಹಲವರ ಜೀವ ತೆಗೆದುಕೊಂಡಿದೆ. ಗಂಡ-ಹೆಂಡತಿ, ಮಕ್ಕಳು, ತಾಯಿ-ತಂದೆ, ಮಕ್ಕಳು ಹಲವು ಕಡೆಗಳಲ್ಲಿ ಒಟ್ಟಿಗೆ ಮೃತಪಟ್ಟಿರುವ ಘಟನೆ ಸಾಕಷ್ಟು ನಡೆದಿದೆ.

ವಿಜಯಪುರ: ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತಕ್ಕೀಡಾಗಿ ಕೊನೆಯುಸಿರೆಳೆದ ತಾಯಿ 
ತಾಯಿ ಲಲಿತಾಬಾಯಿ, ಪುತ್ರ ದಶರಥ
Published On :

ವಿಜಯಪುರ: ಕೊರೋನಾ ಮಹಾಮಾರಿ ಹಲವರ ಜೀವ ತೆಗೆದುಕೊಂಡಿದೆ. ಗಂಡ-ಹೆಂಡತಿ, ಮಕ್ಕಳು, ತಾಯಿ-ತಂದೆ, ಮಕ್ಕಳು ಹಲವು ಕಡೆಗಳಲ್ಲಿ ಒಟ್ಟಿಗೆ ಮೃತಪಟ್ಟಿರುವ ಘಟನೆ ಸಾಕಷ್ಟು ನಡೆದಿದೆ.

ವಿಜಯಪುರದಲ್ಲಿ ಕೂಡ ನಿನ್ನೆ ಇಂಥಹದ್ದೇ ಘಟನೆಯಾಗಿದೆ. ಶಿರಸಿಯಲ್ಲಿ ಹೈಸ್ಕೂಲ್ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ 54 ವರ್ಷದ ಪುತ್ರ ಕೋವಿಡ್ ಸೋಂಕಿನಿಂದ ಮೃತಪಟ್ಟ ಸುದ್ದಿ ಕೇಳಿದ 80 ವರ್ಷದ ವೃದ್ಧೆ ತಾಯಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು 80 ವರ್ಷದ ವೃದ್ಧೆ ಎಂ ಲಲಿತಾಬಾಯಿ ಮತ್ತು 54 ವರ್ಷದ ಅವರ ಪುತ್ರ ಎಂ.ದಶರಥ ಎಂದು ಗುರುತಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.