ರಾಜ್ಯ

ಹಿರಿಯ ರಾಜಕಾರಣಿ ಕೆ.ಬಿ.ಶಾಣಪ್ಪ ಕೊರೋನಾಗೆ ಬಲಿ, ಗಣ್ಯರ ಸಂತಾಪ

ಮಾಜಿ ಸಚಿವ ಕೆ. ಬಿ.ಶಾಣಪ್ಪ ಕೋವಿಡ್-19 ಸೋಂಕಿನಿಂದ ಇಂದು ಮೃತಪಟ್ಟಿದ್ದಾರೆ. ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು.

ಹಿರಿಯ ರಾಜಕಾರಣಿ ಕೆ.ಬಿ.ಶಾಣಪ್ಪ ಕೊರೋನಾಗೆ ಬಲಿ, ಗಣ್ಯರ ಸಂತಾಪ
ಹಿರಿಯ ರಾಜಕಾರಣಿ ಕೆ. ಬಿ. ಶಾಣಪ್ಪ
Published On :

ಬೆಂಗಳೂರು: ಮಾಜಿ ಸಚಿವ ಕೆ. ಬಿ.ಶಾಣಪ್ಪ ಕೋವಿಡ್-19 ಸೋಂಕಿನಿಂದ ಇಂದು ಮೃತಪಟ್ಟಿದ್ದಾರೆ. ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್  ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದ  ಪ್ರಭಾವಿ ದಲಿತ ನಾಯಕರಾಗಿದ್ದರು.

ಅವರ ನಿಧನದಿಂದ ಒಬ್ಬ ನೇರ ನಿಷ್ಠುರ ಸ್ವಭಾವದ ನಾಯಕರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. 

ಹಿರಿಯ ಮುತ್ಸದ್ಧಿ ರಾಜಕಾರಣಿ ಕೆ. ಬಿ. ಶಾಣಪ್ಪನವರು ಕೊರೊನಾ ಸೋಂಕಿನಿಂದ ನಿಧನರಾದ ಸುದ್ದಿ ಮನಸ್ಸಿಗೆ ಅತೀವ ದುಃಖವನ್ನುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.