ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ: ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ, 5 ಸಿಲಿಂಡರ್ ವಶ
ಆಕ್ಸಿಜನ್ ಸಿಲಿಂಡರ್ ಗಳ ಕಾಳಸಂತೆ ಮಾರಾಟವನ್ನು ಮತ್ತೊಮ್ಮೆ ನಗರ ಅಪರಾಧ ವಿಭಾಗ ಪೊಲೀಸರು ಬೇಧಿಸಿದ್ದಾರೆ.

ಬೆಂಗಳೂರು: ಆಕ್ಸಿಜನ್ ಸಿಲಿಂಡರ್ ಗಳ ಕಾಳಸಂತೆ ಮಾರಾಟವನ್ನು ಮತ್ತೊಮ್ಮೆ ನಗರ ಅಪರಾಧ ವಿಭಾಗ ಪೊಲೀಸರು ಬೇಧಿಸಿದ್ದಾರೆ.
ಇಬ್ಬರು ಆರೋಪಿಗಳನ್ನು ಶೇಷಾದ್ರಿಪುರಂ ಮತ್ತು ಬ್ಯಾಟರಾಯನಪುರದಲ್ಲಿ ಬಂಧಿಸಿರುವ ಸಿಸಿಬಿ ಪೊಲೀಸರು 5 ಆಕ್ಸಿಜನ್ ಸಿಲಿಂಡರ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದಲ್ಲಿ ಕಾಳಸಂತೆಯಲ್ಲಿ ಆಕ್ಸಿಜನ್ ಮತ್ತು ಇತರ ವೈದ್ಯಕೀಯ ಸಲಕರಣೆಗಳನ್ನು ಮಾರಾಟ ಮಾಡುವುದು ಕಂಡುಬಂದರೆ ನಗರ ಅಪರಾಧ ವಿಭಾಗ ಪೊಲೀಸ್ ಇಲಾಖೆಗೆ ತಿಳಿಸುವಂತೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


