ರಾಜ್ಯ

ಹಳ್ಳಿಗಳಲ್ಲಿ ಹೆಚ್ಚಿದ ಕೊರೋನಾ: ಸೋಂಕು ನಿಯಂತ್ರಿಸಲು ಇಂದು ಸಿಎಂ ಗ್ರಾಮ ಸಭೆ

ಕೊರೋನಾ ಹೆಚ್ಚಿರುವ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯ ಹೆಚ್ಚಿಸಲು ಒಲವು ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂಬಂಧ ಬುಧವಾರ ರಾಜ್ಯದ ವಿವಿಧ ಭಾಗಗಳ ಆಯ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ಹಳ್ಳಿಗಳಲ್ಲಿ ಹೆಚ್ಚಿದ ಕೊರೋನಾ: ಸೋಂಕು ನಿಯಂತ್ರಿಸಲು ಇಂದು ಸಿಎಂ ಗ್ರಾಮ ಸಭೆ
ಸಿಎಂ ಯಡಿಯೂರಪ್ಪ
Published On :

ಬೆಂಗಳೂರು: ಕೊರೋನಾ ಹೆಚ್ಚಿರುವ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯ ಹೆಚ್ಚಿಸಲು ಒಲವು ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂಬಂಧ ಬುಧವಾರ ರಾಜ್ಯದ ವಿವಿಧ ಭಾಗಗಳ ಆಯ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ. 

ಈ ಮೂಲಕ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿನ ಕೋವಿಡ್ ತೀವ್ರತೆಯನ್ನು ಕಡಿಮೆಗೊಳಿಸಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆಂದು ತಿಳಿದುಬಂದಿದೆ. 

ಇಂದು ಮಧ್ಯಾಹ್ನ 12.30ರ ಸುಮಾರಿಗೆ ಸಭೆ ನಡೆಸಲಿದೆ. ಇದೂವರೆಗೆ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ ನಡೆಸುತ್ತಿದ್ದ ಮುಖ್ಯಮಂತ್ರಿಗಳು ಇದೇ ಮೊದಲ ಬಾರಿಗೆ ನೇರವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಂವಾದ ನಡೆಸಲು ನಿರ್ಧರಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.