ಸಕಲ ಸರ್ಕಾರಿ ಗೌರವ, ಶತಾಯುಷಿ ಎಚ್ಎಸ್ ದೊರೆಸ್ವಾಮಿ ಪಂಚಭೂತಗಳಲ್ಲಿ ಲೀನ
ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್ಎಸ್ ದೊರೆಸ್ವಾಮಿ ಅವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆ ಚಾಮರಾಜಪೇಟೆಯ ಚಿತಾಗಾರದಲ್ಲಿ ನಡೆಯಿತು.

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್ಎಸ್ ದೊರೆಸ್ವಾಮಿ ಅವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆ ಚಾಮರಾಜಪೇಟೆಯ ಚಿತಾಗಾರದಲ್ಲಿ ನಡೆಯಿತು.
ಸರ್ಕಾರದ ಸೂಚನೆ ಹಿನ್ನಲೆ ಸಕಲ ಸರ್ಕಾರಿ ಗೌರವಗಳೊಂದಿಗೆ, ಬ್ರಾಹ್ಮಣ ಸಂಪ್ರದಾಯದಂತೆ ದೊರೆಸ್ವಾಮಿ ಅವರ ಅಂತ್ಯಕ್ರಿಯೆ ನರವೇರಿತು.
ದೊರೆಸ್ವಾಮಿ ಅವರ ಅಂತ್ಯಸಂಸ್ಕಾರದಲ್ಲಿ ಶಾಸಕಿ ಸೌಮ್ಯ ರೆಡ್ಡಿ, ಶಾಸಕ ಕೃಷ್ಣ ಭೈರೇಗೌಡ ಪಾಲ್ಗೊಂಡು ಅಂತಿಮ ದರ್ಶನ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


