ರಾಜ್ಯ

ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ಮಂಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಅಪಚಾರ

ಮಂಗಳೂರಿನ ನೆಹರೂ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ರಾಷ್ಟ್ರ ಧ್ವಜಾರೋಹಣ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ನಡೆದಿದೆ.

ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ಮಂಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಅಪಚಾರ
ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
Published On :

ಮಂಗಳೂರು; ಮಂಗಳೂರಿನ ನೆಹರೂ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ರಾಷ್ಟ್ರ ಧ್ವಜಾರೋಹಣ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ನಡೆದಿದೆ.

ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿಸಲ್ಪಟ್ಟಿತು. ಬಳಿಕ ಅಧಿಕಾರಿಗಳು ಸರಿಪಡಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ, ಮಂಗಳೂರು ಸಿಟಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.