ಪುನೀತ್ ರಾಜ್ ಕುಮಾರ್ ನಿಧನ: 5 ದಿನದಲ್ಲಿ ಕನಿಷ್ಠ 13 ಮಂದಿ ಅಭಿಮಾನಿಗಳ ಸಾವು, ಶಿವಣ್ಣ ಹೇಳಿದ್ದೇನು?
ನಟ ಪುನೀತ್ ರಾಜ್‌ಕುಮಾರ್ ಅವರ ಸಾವಿನಿಂದ ಆಘಾತಗೊಂಡಿರುವ ಅವರ ಅಭಿಮಾನಿಗಳ ಸಾವಿನ ಸರಣಿ ಮುಂದುವರೆದಿದ್ದು, ಕಳೆದ 5 ದಿನಗಳ ಅವಧಿಯಲ್ಲಿ ಆತ್ಮಹತ್ಯೆ ಮತ್ತು ಹೃದಯಾಘಾತ ಪ್ರಕರಣಗಳೂ ಸೇರಿದಂತೆ ಕನಿಷ್ಠ 13 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ತುಮಕೂರು: ನಟ ಪುನೀತ್ ರಾಜ್‌ಕುಮಾರ್ ಅವರ ಸಾವಿನಿಂದ ಆಘಾತಗೊಂಡಿರುವ ಅವರ ಅಭಿಮಾನಿಗಳ ಸಾವಿನ ಸರಣಿ ಮುಂದುವರೆದಿದ್ದು, ಕಳೆದ 5 ದಿನಗಳ ಅವಧಿಯಲ್ಲಿ ಆತ್ಮಹತ್ಯೆ ಮತ್ತು ಹೃದಯಾಘಾತ ಪ್ರಕರಣಗಳೂ ಸೇರಿದಂತೆ ಕನಿಷ್ಠ 13 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
#PuneetRajkumar
— Ashwini M Sripad/ಅಶ್ವಿನಿ ಎಂ ಶ್ರೀಪಾದ್
In the last 5 days, atleast 13 people died (suicide+ heart attack).@NimmaShivanna infact appealed fans not to take any such step. TV media should stop showing funeral visuals again & again, people should stop sharing it in social media. Its even more depressingRelated Article
ಪುನೀತ್ ಅಭಿಮಾನಿಗಳಿಗೆ ಕನೆಕ್ಟ್ ಆಗುವ ಮನೋಜ್ಞ ಕ್ಲೈಮ್ಯಾಕ್ಸ್: ಭಜರಂಗಿ2 ಚಿತ್ರವಿಮರ್ಶೆ
ಈಗಲೂ ಪುನೀತ್ ನಿಧನದ ಸುದ್ದಿ ನಂಬಲಾಗುತ್ತಿಲ್ಲ: ರಾಮ್ ಚರಣ್
ಶಿವಮೊಗ್ಗ: ರಸ್ತೆಗೆ ಪುನೀತ್ ರಾಜಕುಮಾರ್ ಹೆಸರು ನಾಮಕರಣ ಮಾಡಿದ ಅಭಿಮಾನಿಗಳು
ಅಪ್ಪು ಹೋದ ಜಾಗಕ್ಕೆ ನಾನು ಹೋಗ್ತೇನೆ: ಡೆತ್ ನೋಟ್ ಬರೆದು ತುಮಕೂರಿನಲ್ಲಿ ಪುನೀತ್ ಅಭಿಮಾನಿ ಆತ್ಮಹತ್ಯೆ
ನಟ ಪುನೀತ್ ರಾಜ್ ಕುಮಾರ್ ಸಮಾಧಿ ನೋಡಲು ಅಭಿಮಾನಿಗಳಿಗೆ ಅವಕಾಶ
ಪುನೀತ್ ನಿವಾಸಕ್ಕೆ ತೆಲುಗು ನಟ ನಾಗಾರ್ಜುನ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ
ಪುನೀತ್ ಗೆ ಪದ್ಮಶ್ರೀ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ: ಕಬಿನಿಗೆ ಬಾಗಿನ ಅರ್ಪಿಸಿದ ಬಳಿಕ ಸಿಎಂ ಹೇಳಿಕೆ
ನಟ ಪುನೀತ್ ರಾಜ್ ಕುಮಾರ್'ಗೆ ಇಂದು ಹಾಲು-ತುಪ್ಪ: ಬಿಳಿ-ಹಳದಿ ಬಣ್ಣಗಳ ಹೂಗಳಿಂದ ಅಪ್ಪು ಸಮಾಧಿಗೆ ಅಲಂಕಾರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


