ರಾಜ್ಯ

ಅಂಬಿ ಸ್ಮಾರಕ ನಿರ್ಮಾಣಕ್ಕೆ ಒತ್ತಡ: ಇದು ಸೂಕ್ತ ಸಂದರ್ಭವಲ್ಲ: ಅಭಿಮಾನಿಗಳಿಗೆ ಸುಮಲತಾ ಅಂಬರೀಶ್ ಮನವಿ

ಅಭಿಮಾನಿಗಳಿಗೆ ಭಾವಾತ್ಮಕ ಪತ್ರ ಬರೆದಿರುವ ಅಂಬರೀಶ್ ಅವರ ಪತ್ನಿ, ಸಂಸದೆ ಸುಮಲತಾ, ಇಂತಹ ಸಂದರ್ಭದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರದಂತ ಮನವಿ ಮಾಡಿಕೊಂಡಿದ್ದಾರೆ.

ಅಂಬಿ ಸ್ಮಾರಕ ನಿರ್ಮಾಣಕ್ಕೆ ಒತ್ತಡ: ಇದು ಸೂಕ್ತ ಸಂದರ್ಭವಲ್ಲ: ಅಭಿಮಾನಿಗಳಿಗೆ ಸುಮಲತಾ ಅಂಬರೀಶ್ ಮನವಿ
ಸುಮಲತಾ, ಅಂಬರೀಶ್
Published On :

ಬೆಂಗಳೂರು: ಪುನೀತ್ ರಾಜ್ ಕುಮಾರ್ ನಿಧನದ ನಂತರ ಸರ್ಕಾರ ಪರಿಸ್ಥಿತಿಯನ್ನು ನಿರ್ವಹಿಸಿದ ರೀತಿ ಸಾರ್ವಜನಿಕರ ಪ್ರಶಂಸೆಗೆ ಒಳಗಾಗಿದೆ. ಅಲ್ಲದೇ, ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿರುವ ಸರ್ಕಾರ, ಅವರ ಹೆಸರಿನಲ್ಲಿ ಸ್ನಾರಕ ನಿರ್ಮಾಣ ಮಾಡುವುದಾಗಿ ಹೇಳಿದೆ. 

ಇದೀಗ ಅಂಬರೀಶ್ ಅವರ ಸ್ಮಾರಕವನ್ನು ಕೂಡಾ ನಿರ್ಮಾಣ ಮಾಡಬೇಕೆಂದು ಅಭಿಮಾನಿಗಳು ಒತ್ತಡ ಹಾಕುತ್ತಿದ್ದಾರೆ. ಈ ಕುರಿತು ಇನ್ಸ್ಟಾಗ್ರಾಮ್ ನಲ್ಲಿ ಅಭಿಮಾನಿಗಳಿಗೆ ಭಾವಾತ್ಮಕ ಪತ್ರ ಬರೆದಿರುವ ಅಂಬರೀಶ್ ಅವರ ಪತ್ನಿ, ಸಂಸದೆ ಸುಮಲತಾ, ಇಂತಹ ಸಂದರ್ಭದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರದಂತ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.