ರಾಜ್ಯ

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಫೇಸ್ ಬುಕ್ ಖಾತೆ ಕಿಡಿಗೇಳಿಗಳಿಂದ ದುರ್ಬಳಕೆ!

ಕೆಲವು ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ತಮ್ಮ ಖಾತೆಗೆ ಕನ್ನ ಹಾಕಿ ದುರ್ಬಳಕೆ ಮಾಡಿಕೊಂಡು ಹಣದ ಸಹಾಯ ಕೇಳುತ್ತಿರುವುದು ಗಮನಕ್ಕೆ ಬಂದಿದೆ ಎಂದು ಭಾರೀ ಮತ್ತು ಮಧ್ಯಮ ಗಾತ್ರ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಸಾರ್ವಜನಿಕರ ಗಮನಕ್ಕೆ ತಂದಿದ್ದಾರೆ.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಫೇಸ್ ಬುಕ್ ಖಾತೆ ಕಿಡಿಗೇಳಿಗಳಿಂದ ದುರ್ಬಳಕೆ!
ಸಚಿವ ಮುರುಗೇಶ್ ನಿರಾಣಿಯವರ ಫೇಸ್ ಬುಕ್ ಖಾತೆ
Published On :

ಬೆಂಗಳೂರು: ಕೆಲವು ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ತಮ್ಮ ಖಾತೆಗೆ ಕನ್ನ ಹಾಕಿ ದುರ್ಬಳಕೆ ಮಾಡಿಕೊಂಡು ಹಣದ ಸಹಾಯ ಕೇಳುತ್ತಿರುವುದು ಗಮನಕ್ಕೆ ಬಂದಿದೆ ಎಂದು ಭಾರೀ ಮತ್ತು ಮಧ್ಯಮ ಗಾತ್ರ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಸಾರ್ವಜನಿಕರ ಗಮನಕ್ಕೆ ತಂದಿದ್ದಾರೆ.

ತಮ್ಮ ಹೆಸರು ದುರ್ಬಳಕೆ ಮಾಡಿಕೊಂಡು ಹಣದ ಸಹಾಯ ಕೇಳುತ್ತಿದ್ದೇನೆಂದು ಸುಳ್ಳು ವದಂತಿ ಹಬ್ಬಿಸುತ್ತಿರುವುದು ಗಮನಕ್ಕೆ ‌ಬಂದಿದ್ದು ಇದು ಸತ್ಯಕ್ಕೆ ದೂರವಾಗಿದ್ದು, ಯಾರೂ ನಂಬಿ ವಂಚನೆಗೆ ಒಳಗಾಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ಈ ಬಗ್ಗೆ ಸೈಬರ್ ಕ್ರೈಂಗೆ ದೂರು ನೀಡುತ್ತೇನೆ ಎಂದು ಕೂಡ ಸಚಿವರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.