ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ: ಜಿಲ್ಲೆಗಳಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ
ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲೆಗಳಲ್ಲಿ ಕೋವಿಡ್ ಮತ್ತು ನೆರೆ ಪರಿಹಾರ ಉಸ್ತುವಾರಿಗಾಗಿ ನೇಮಕ ಮಾಡಿರುವ ಸಚಿವರಿಗೆ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿ ವಹಿಸಲಿದ್ದಾರೆ.
ಸಚಿವರ ಹೆಸರು ಮತ್ತು ಜಿಲ್ಲೆಗಳ
ವಿವರ ಕೆಳಕಂಡಂತಿದೆ:
1. ಗೋವಿಂದ ಎಂ.ಕಾರಜೋಳ - ಬೆಳಗಾವಿ
2. ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ
3. ಆರ್.ಅಶೋಕ್- ಬೆಂಗಳೂರು ನಗರ
4. ಬಿ.ಶ್ರೀರಾಮುಲು- ಚಿತ್ರದುರ್ಗ
5. ವಿ.ಸೋಮಣ್ಣ- ರಾಯಚೂರು
6. ಉಮೇಶ್ ವಿ.ಕತ್ತಿ- ಬಾಗಲಕೋಟೆ
7. ಎಸ್.ಅಂಗಾರ- ದಕ್ಷಿಣ ಕನ್ನಡ
8. ಜೆ.ಸಿ.ಮಾಧುಸ್ವಾಮಿ- ತುಮಕೂರು
9. ಆರಗ ಜ್ಞಾನೇಂದ್ರ- ಚಿಕ್ಕಮಗಳೂರು
10. ಡಾ: ಸಿ.ಎನ್.ಅಶ್ವತ್ಥ್ ನಾರಾಯಣ- ರಾಮನಗರ
11. ಸಿ.ಸಿ.ಪಾಟೀಲ್- ಗದಗ
12. ಆನಂದ್ ಸಿಂಗ್ - ಬಳ್ಳಾರಿ ಮತ್ತು ವಿಜಯನಗರ
13. ಕೋಟ ಶ್ರೀನಿವಾಸ ಪೂಜಾರಿ - ಕೊಡಗು
14. ಪ್ರಭು ಬಿ.ಚೌಹಾಣ್- ಬೀದರ್
15. ಮುರುಗೇಶ್ ನಿರಾಣಿ- ಕಲಬುರಗಿ
16. ಅರಬೈಲ್ ಶಿವರಾಮ್ ಹೆಬ್ಬಾರ್- ಉತ್ತರ ಕನ್ನಡ
17. ಎಸ್.ಟಿ.ಸೋಮಶೇಖರ್- ಮೈಸೂರು ಮತ್ತು ಚಾಮರಾಜನಗರ
18. ಬಿ.ಸಿ.ಪಾಟೀಲ್- ಹಾವೇರಿ
19. ಬಿ.ಎ.ಬಸವರಾಜ್- ದಾವಣಗೆರೆ
20. ಡಾ: ಕೆ.ಸುಧಾಕರ್- ಚಿಕ್ಕಬಳ್ಳಾಪುರ
21.ಕೆ.ಗೋಪಾಲಯ್ಯ- ಹಾಸನ
22. ಶಶಿಕಲಾ ಜೊಲ್ಲೆ- ವಿಜಯಪುರ
23.ಎಂ.ಟಿ.ಬಿ.ನಾಗರಾಜು- ಬೆಂಗಳೂರು ಗ್ರಾಮಾಂತರ
24.ಡಾ: ಕೆ.ಸಿ.ನಾರಾಯಣಗೌಡ- ಮಂಡ್ಯ
25. ಬಿ.ಸಿ.ನಾಗೇಶ್- ಯಾದಗಿರಿ
26. ವಿ.ಸುನೀಲ್ ಕುಮಾರ್- ಉಡುಪಿ
27.ಆಚಾರ್ ಹಾಲಪ್ಪ ಬಸಪ್ಪ- ಕೊಪ್ಪಳ
28.ಶಂಕರ.ಬಿ.ಪಾಟೀಲ್ ಮುನೇನಕೊಪ್ಪ- ಧಾರವಾಡ
29. ಮುನಿರತ್ನ- ಕೋಲಾರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


