ರಾಜ್ಯ

ಬೆಂಗಳೂರು: ಸೆ.18 ರಂದು ಬಿಡಬ್ಲ್ಯೂಎಸ್ಎಸ್'ಬಿಯಿಂದ ಜಲಸ್ಪಂದನ ಕಾರ್ಯಕ್ರಮ

ಗ್ರಾಹಕರ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸುವ ಸಲುವಾಗಿ ನಗರದ 16 ಪ್ರದೇಶಗಳಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಸೆ.18 ರಂದು ಜಲ ಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಬೆಂಗಳೂರು: ಸೆ.18 ರಂದು ಬಿಡಬ್ಲ್ಯೂಎಸ್ಎಸ್'ಬಿಯಿಂದ ಜಲಸ್ಪಂದನ ಕಾರ್ಯಕ್ರಮ
ಸಂಗ್ರಹ ಚಿತ್ರ
Published On :

ಬೆಂಗಳೂರು: ಗ್ರಾಹಕರ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸುವ ಸಲುವಾಗಿ ನಗರದ 16 ಪ್ರದೇಶಗಳಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಸೆ.18 ರಂದು ಜಲ ಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. 

ನಾಳೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಎಂಜಿನಿಯರ್ ಮತ್ತು ಹೆಚ್ಚುವರಿ ಮುಖ್ಯ ಎಂಜಿನಿಯರ್‌ಗಳು ಗ್ರಾಹಕರ ನೀರು ಮತ್ತು ಒಳಚರಂಡಿ ಸಮಸ್ಯೆಗಳ ಕುರಿತು ದೂರುಗಳನ್ನು ಸ್ವೀಕರಿಸಲಿದ್ದಾರೆ. 

ಹೆಚ್ಚಿನ ಮಾಹಿತಿಗಾಗಿ, ಜನರು www.bwssb.gov.in ಗೆ ಲಾಗ್ ಇನ್ ಮಾಡಬಹುದು, ಅಥವಾ ಸಹಾಯವಾಣಿ ಸಂಖ್ಯೆ: 1916 ಅಥವಾ ವಾಟ್ಸಾಪ್ ಸಂಖ್ಯೆ ಮೂಲಕ 87622 28888 ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.